Cancel Preloader

Tags : ಗೊಲ್ಲ

ಗೊಲ್ಲ ಮತ್ತು ತೋಳ

ಗೊಲ್ಲನೊಬ್ಬತೋಟದೊಳಗೆಕುರಿಯ ಮಂದೆ ಹಾಕಿದ |ಭಾರ ಹೊರಲುಕತ್ತೆ ಹಿಂಡುಎತ್ತು ಕುದುರೆ ಸಾಕಿದ || ಬೇಟೆಗೆಂದುನಾಯಿ ತಂದುಚತುರ ಸುಂಕು ಕಲಿಸಿದ |ಎಲ್ಲ ಸೇರಿಕೂಡಿ ಬಾಳ್ವಪ್ರೇಮವನ್ನು ಬೆಳೆಸಿದ || ನಿತ್ಯ ತಾನುಬೇಗ ಎದ್ದುಕುರಿಯ ಕಾಯತೊಡಗಿದ|ಸಂಜೆಯೊಳಗೆಮರಳಿ ಬಂದುತನ್ನ ಗೂಡ ಸೇರಿದ || ಒಂದು ಇರುಳುಹೊಂಚು ಹಾಕಿತೋಳವೊಂದು ಬಂದಿತು|ರೊಪ್ಪದೊಳಗೆಇದ್ದ ಕುರಿಯಮರಿಯ ನೋಡಿ ನಲಿಯಿತು|| ಇಂದು ಎನಗೆಹೊಟ್ಟೆ ತುಂಬಾರುಚಿಯ ಬೇಟೆ ಎನ್ನುತ|ಓಡಿ ಬಂದುಮರಿಯ ಮೇಲೆಹಲ್ಲು ನೆಟ್ಟು ಎರಗಲು|| ನಿದ್ರಿಸಿದ್ದನಾಯಿ ತಾನುಒಂದೇ ಸಮನೆ ಬೊಗಳಲು|ಕತ್ತೆ ಕೂಡಎದ್ದು ನಿಂತುಕಾಲು ಕೊಡವಿ ಅರಚಿತು|| ಶಬ್ಧ ಕೇಳಿಗೊಲ್ಲ ತನ್ನಡೇರೆಯಿಂದ ಬಂದನು|ಸುತ್ತಮುತ್ತಹುಡುಕಿ ಒಂದುಭಾರೀ […]Read More